ಮಧ್ಯ ಪ್ರದೇಶಕ್ಕೆ ಉಪರಾಷ್ಟ್ರಪತಿ ಭೇಟಿ
ನವದೆಹಲಿ, 04 ಮೇ (ಹಿ.ಸ.) : ಆ್ಯಂಕರ್ : ಉಪರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಮಧ್ಯ ಪ್ರದೇಶದ ಗ್ವಾಲಿಯರ್‌ಗೆ ಭೇಟಿ ನೀಡುತ್ತಿದ್ದಾರೆ. ಅವರು ರಾಜಮಾತಾ ವಿಜಯರಾಜೆ ಸಿಂಧಿಯಾ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನೈಸರ್ಗಿಕ ಕೃಷಿ ಘಟಕ ಮತ್ತು ಮಾದರಿ ಗೋಶಾಲೆಯನ್ನು ಉದ್ಘಾಟಿ
Vice President


ನವದೆಹಲಿ, 04 ಮೇ (ಹಿ.ಸ.) :

ಆ್ಯಂಕರ್ : ಉಪರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಮಧ್ಯ ಪ್ರದೇಶದ ಗ್ವಾಲಿಯರ್‌ಗೆ ಭೇಟಿ ನೀಡುತ್ತಿದ್ದಾರೆ.

ಅವರು ರಾಜಮಾತಾ ವಿಜಯರಾಜೆ ಸಿಂಧಿಯಾ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನೈಸರ್ಗಿಕ ಕೃಷಿ ಘಟಕ ಮತ್ತು ಮಾದರಿ ಗೋಶಾಲೆಯನ್ನು ಉದ್ಘಾಟಿಸಲಿದ್ದಾರೆ.

ನಂತರ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande