ನವದೆಹಲಿ, 07 ಮೇ (ಹಿ.ಸ.) :
ಆ್ಯಂಕರ್ : ನವದೆಹಲಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅವರನ್ನು ಭೇಟಿ ಮಾಡಿ ಬೆಂಗಳೂರು ಮತ್ತು ಕರ್ನಾಟಕದ ಬೆಳವಣಿಗೆಗೆ ನಿರ್ಣಾಯಕವಾದ ಪ್ರಮುಖ ಮೂಲಸೌಕರ್ಯ ಮತ್ತು ಸಂಪರ್ಕ ಯೋಜನೆಗಳ ಕುರಿತು ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa