ಚಿನ್ನ–ಬೆಳ್ಳಿ ಬೆಲೆಯಲ್ಲಿ ಏರಿಕೆ
ನವದೆಹಲಿ, 07 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಇಂದು ಸತತ ಎರಡನೇ ದಿನವೂ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 99,150 ರೂ.ವರೆಗೆ ತಲುಪಿದ್ದು, 22 ಕ್ಯಾರೆಟ್ ಚಿನ್ನ 90,900 ರೂ.ವರೆಗೆ ಏರಿಕೆಯಾಗಿದೆ. ದೆಹಲಿ, ಮುಂಬೈ,
Gold


ನವದೆಹಲಿ, 07 ಮೇ (ಹಿ.ಸ.) :

ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಇಂದು ಸತತ ಎರಡನೇ ದಿನವೂ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 99,150 ರೂ.ವರೆಗೆ ತಲುಪಿದ್ದು, 22 ಕ್ಯಾರೆಟ್ ಚಿನ್ನ 90,900 ರೂ.ವರೆಗೆ ಏರಿಕೆಯಾಗಿದೆ. ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗಿದ್ದು, ಬೆಳ್ಳಿ ದೆಹಲಿಯಲ್ಲಿ ಕಿಲೋಗ್ರಾಂಗೆ 99,000 ರೂ.ಗೆ ಮಾರಾಟವಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande