ಭಾರತದ ಪ್ರತೀಕಾರದಿಂದ ಬೆಚ್ಚಿಬಿದ್ದ ಪಾಕಿಸ್ತಾನ
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಭಾರತದ ಮಿಲಿಟರಿ ಪ್ರತೀಕಾರದ ನಂತರ ಪಾಕಿಸ್ತಾನ ಬೆಚ್ಚಿಬಿದ್ದಿದೆ . ಕರಾಚಿ ಬಂದರಿನಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ ಬಳಿಕ ವಿದ್ಯುತ್ ಕಡಿತ ಹಾಗೂ ಮೊಬೈಲ್ ನೆಟ್‌ವರ್ಕ್ ಸ್ಥಗಿತಗೊಂಡಿದೆ. ಪೇಶಾವರ್ ಹಾಗೂ ಬಲೂಚಿಸ್ತಾನದ ಕ್ವೆಟ್ಟಾದಲ್ಲಿಯೂ ಸ್ಫೋಟಗಳು ಹಾಗೂ ಗುಂಡಿನ
ಭಾರತದ ಪ್ರತೀಕಾರದಿಂದ ಬೆಚ್ಚಿಬಿದ್ದ ಪಾಕಿಸ್ತಾನ


ನವದೆಹಲಿ, 09 ಮೇ (ಹಿ.ಸ.) :

ಆ್ಯಂಕರ್ : ಭಾರತದ ಮಿಲಿಟರಿ ಪ್ರತೀಕಾರದ ನಂತರ ಪಾಕಿಸ್ತಾನ ಬೆಚ್ಚಿಬಿದ್ದಿದೆ . ಕರಾಚಿ ಬಂದರಿನಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ ಬಳಿಕ ವಿದ್ಯುತ್ ಕಡಿತ ಹಾಗೂ ಮೊಬೈಲ್ ನೆಟ್‌ವರ್ಕ್ ಸ್ಥಗಿತಗೊಂಡಿದೆ. ಪೇಶಾವರ್ ಹಾಗೂ ಬಲೂಚಿಸ್ತಾನದ ಕ್ವೆಟ್ಟಾದಲ್ಲಿಯೂ ಸ್ಫೋಟಗಳು ಹಾಗೂ ಗುಂಡಿನ ದಾಳಿಗಳು ನಡೆದಿರುವ ಕುರಿತು ವರದಿಯಾಗಿದೆ.

ಭದ್ರತಾ ಮೂಲಗಳ ಪ್ರಕಾರ, ಭಾರತೀಯ ನೌಕಾಪಡೆ ಕರಾಚಿ ಬಂದರು ಸೇರಿದಂತೆ ಪಾಕಿಸ್ತಾನದ ಪ್ರಮುಖ ತಾಣಗಳ ಮೇಲೆ ನಿಖರ ದಾಳಿ ನಡೆಸಿದೆ. ಗಡಿಯಾಚೆಯ ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande