ಟಾಸ್ಕ್ ಪೋರ್ಸ್ ಸಮಿತಿ ಸಭೆ
ದಾವಣಗೆರೆ, 1 ಜೂನ್ (ಹಿ.ಸ.): ಆ್ಯಂಕರ್: ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿಣಿ ಸಮಿತಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಹಾಯಕ ಕಾ
ಟಾಸ್ಕ್ ಪೋರ್ಸ್ ಸಮಿತಿ ಸಭೆ


ದಾವಣಗೆರೆ, 1 ಜೂನ್ (ಹಿ.ಸ.):

ಆ್ಯಂಕರ್:

ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿಣಿ ಸಮಿತಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande