ಭಾರಿ ಮಳೆಯ ಮುನ್ಸೂಚನೆ : 9 ಜಿಲ್ಲೆಗಳಿಗೆ ಎಚ್ಚರಿಕೆ
ಬೆಂಗಳೂರು, 11 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡ
ಭಾರಿ ಮಳೆಯ ಮುನ್ಸೂಚನೆ : 9 ಜಿಲ್ಲೆಗಳಿಗೆ ಎಚ್ಚರಿಕೆ


ಬೆಂಗಳೂರು, 11 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ.

ಜೂನ್ 10ರಿಂದ ಮುಂಗಾರು ಚುರುಕಾಗಿದ್ದು, ಮಂಗಳವಾರ ರಾತ್ರಿ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande