ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa