ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 13 ಜೂನ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಗುಡೆಕೋಟೆ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2025-26 ನೇ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 13 ಜೂನ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಗುಡೆಕೋಟೆ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2025-26 ನೇ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಆಸಕ್ತ 10 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯುತ್ಕರ್ಮಿ ಹಾಗೂ ಜೋಡಣೆ ವಿಭಾಗಗಳಲ್ಲಿ 40 ತರಬೇತಿದಾರರು ಸೇರಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.9945278492 ಅಥವಾ ಗುಡೆಕೋಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande