ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಿಂದ ಅರ್ಜಿ ಆಹ್ವಾನ
ಗದಗ, 14 ಜೂನ್ (ಹಿ.ಸ.) : ಆ್ಯಂಕರ್ : ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ( ಕಾವಾ) , ಮೈಸೂರು ಸಂಸ್ಥೆಯ 2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕ/ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವ
ಪೋಟೋ


ಗದಗ, 14 ಜೂನ್ (ಹಿ.ಸ.) :

ಆ್ಯಂಕರ್ : ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ( ಕಾವಾ) , ಮೈಸೂರು ಸಂಸ್ಥೆಯ 2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕ/ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ.

ಸಂದರ್ಶನವನ್ನು ಜೂನ್ 26 ರಂದು 11 ಗಂಟೆಗೆ ಸಂಸ್ಥೆಯಲ್ಲಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸವಅಂತರ್ಜಾಲದ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande