ಆರ್‌ಬಿಕೆವಿ ಹಾಲು ಒಕ್ಕೂಟ : ಬಳ್ಳಾರಿ ಎಡಿಸಿ ಆಡಳಿತಾಧಿಕಾರಿ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ ಆಡಳಿತಾಧಿಕಾರಿಗಳಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಬಳ್ಳಾರಿ, ಕೊಪ್ಪಳ
ಆರ್‌ಬಿಕೆವಿ ಹಾಲು ಒಕ್ಕೂಟ : ಬಳ್ಳಾರಿ ಎಡಿಸಿ ಆಡಳಿತಾಧಿಕಾರಿ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ ಆಡಳಿತಾಧಿಕಾರಿಗಳಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ, ಮಾಜಿ ಶಾಸಕ ಭೀಮಾ ನಾಯ್ಕ್ ಅವರ ಆಡಳಿತ ಅವಧಿಯು ಸೋಮವಾರಕ್ಕೆ ಕೊನೆಗೊಂಡಿದೆ. ಅಲ್ಲದೇ, ಒಕ್ಕೂಟದ ಮಂಡಲಿಯೂ ವಿಸರ್ಜನೆಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande