ರಾಜ್ಯದಲ್ಲಿ ಮುಂದಿನ 7 ದಿನ ಮಳೆ ಮುನ್ಸೂಚನೆ
ಬೆಂಗಳೂರು, 16 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂದಿನ ೭ ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ
Rain alert


ಬೆಂಗಳೂರು, 16 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂದಿನ ೭ ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande