ಯೋಗ ಸಂಗಮಕ್ಕೆ ಸಕಲ ಸಿದ್ದತೆ
ಬೆಂಗಳೂರು, 19 ಜೂನ್ (ಹಿ.ಸ.): ಆ್ಯಂಕರ್: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜೂನ್‌ 21ರಂದು ರಾಜ್ಯದಲ್ಲಿ ಯೋಗ ಸಂಗಮ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಏಕಕಾಲದಲ್ಲಿ ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಾಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದು ಆರೋಗ್ಯ ಸಚಿವರಾದ ದಿ
Yoga


ಬೆಂಗಳೂರು, 19 ಜೂನ್ (ಹಿ.ಸ.):

ಆ್ಯಂಕರ್:

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜೂನ್‌ 21ರಂದು ರಾಜ್ಯದಲ್ಲಿ ಯೋಗ ಸಂಗಮ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಏಕಕಾಲದಲ್ಲಿ ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಾಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande