ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ರಾಯಚೂರು ,19 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದಿಂದ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ವಿದ್
ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ


ರಾಯಚೂರು ,19 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದಿಂದ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ (1ರಿಂದ 8ನೇ ತರಗತಿ) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತಿಯುಳ್ಳ ಅರ್ಹ ವಿಧ್ಯಾರ್ಥಿಗಳು ಜೂನ್ 30 ರೊಳಗಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬುಹುದು. ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರ ರಾಯಚೂರು-9731028420, ದೇವದುರ್ಗ-9148233616, ಲಿಂಗಸುಗೂರು-9886447863, ಮಾನವಿ-887334758 ಹಾಗೂ ಸಿಂಧನೂರು-8217621732, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande