ಬಿಹಾರ : ನದಿಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ
ಪಾಟ್ನಾ, 19 ಜೂನ್ (ಹಿ.ಸ.) : ಆ್ಯಂಕರ್ : ಬಿಹಾರದ ಬೇಗುಸರಾಯ್ ಜಿಲ್ಲೆಯ ನೂರುಲ್ಲಾಪುರ ಗ್ರಾಮದಲ್ಲಿ ಬುಧಿ ಗಂಡಕ್ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಎಂಟು ಮಕ್ಕಳ ಪೈಕಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಅವಳಿ ಸಹೋದರರು ಸೇರಿದ್ದು. ನಾಲ್ಕು ಮಕ್ಕಳು ಪ್ರಾಣಾ
Death


ಪಾಟ್ನಾ, 19 ಜೂನ್ (ಹಿ.ಸ.) :

ಆ್ಯಂಕರ್ : ಬಿಹಾರದ ಬೇಗುಸರಾಯ್ ಜಿಲ್ಲೆಯ ನೂರುಲ್ಲಾಪುರ ಗ್ರಾಮದಲ್ಲಿ ಬುಧಿ ಗಂಡಕ್ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಎಂಟು ಮಕ್ಕಳ ಪೈಕಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಇಬ್ಬರು ಅವಳಿ ಸಹೋದರರು ಸೇರಿದ್ದು. ನಾಲ್ಕು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯ ಮುಳುಗು ತಜ್ಞರು ಶವಗಳನ್ನು ಹೊರತೆಗೆದಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande