ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳ ಅನುಷ್ಠಾನಕ್ಕೆ ನಿರ್ಣಯ
ಬೆಂಗಳೂರು, 19 ಜೂನ್ (ಹಿ.ಸ.): ಆ್ಯಂಕರ್:ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ
ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳ ಅನುಷ್ಠಾನಕ್ಕೆ ನಿರ್ಣಯ


ಬೆಂಗಳೂರು, 19 ಜೂನ್ (ಹಿ.ಸ.):

ಆ್ಯಂಕರ್:ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande