ನವದೆಹಲಿ, 19 ಜೂನ್ (ಹಿ.ಸ.) :
ಆ್ಯಂಕರ್ : ದೇಶದ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಸ್ಥಾನಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ.
ಕೇರಳದ ನೀಲಂಬೂರ್, ಪಂಜಾಬ್‌ನ ಲುಧಿಯಾನ ಪಶ್ಚಿಮ, ಪಶ್ಚಿಮ ಬಂಗಾಳದ ಕಾಲಿಗಂಜ್, ಗುಜರಾತ್‌ನ ವಿಸಾವದರ್ ಮತ್ತು ಕಾಡಿ. ಈ ಎಲ್ಲಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು,ಜೂನ್ ೨೩ರಂದು ಮತ ಎಣಿಕೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa