ಎನ್. ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಸದಸ್ಯತ್ವ ರದ್ದತಿಗೆ ಕಾಂಗ್ರೆಸ್ ಆಗ್ರಹ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ್ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದು ಮಾಡಲು ಕೋರಿ ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಜಿಲ್ಲಾ
ವಿ. ರವಿಕುಮಾರ್, ಛಲುವಾದಿ ನಾರಾಯಣಸ್ವಾಮಿ ಸದಸ್ಯತ್ವ ರದ್ದತಿಗೆ ಕಾಂಗ್ರೆಸ್ ಆಗ್ರಹ


ವಿ. ರವಿಕುಮಾರ್, ಛಲುವಾದಿ ನಾರಾಯಣಸ್ವಾಮಿ ಸದಸ್ಯತ್ವ ರದ್ದತಿಗೆ ಕಾಂಗ್ರೆಸ್ ಆಗ್ರಹ


ಬಳ್ಳಾರಿ, 02 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ್ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದು ಮಾಡಲು ಕೋರಿ ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಬಿಜೆಪಿಯ ಹಿರಿಯರಾಗಿರುವ ವಿಧಾನ ಪರಿಷತ್ತಿನ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪ್ತಿಮೀರಿ, ಅಸಭ್ಯವಾಗಿ - ಅಸಂವಿಧಾನಿಕ ಪದಗಳ ಮೂಲಕ ಟೀಕಿಸುವುದು - ಅಧಿಕಾರಿಗಳನ್ನು ಅನಗತ್ಯವಾಗಿ ಆರೋಪಿಸುತ್ತಿರುವ ಕಾರಣ ಇವರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಅವರು ಕೋರಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande