ಗದಗ, 20 ಜೂನ್ (ಹಿ.ಸ.) :
ಆ್ಯಂಕರ್ : ಗದಗ ವಲಯದ ಬಿಂಕದಕಟ್ಟಿ ವಿಶ್ರಾಂತಿ ಗೃಹ ಮತ್ತು ಶೆಡ್ನಲ್ಲಿರುವ ಹಳೆಯ ನಿರುಪಯುಕ್ತ ವಸ್ತುಗಳನ್ನು ಬಹಿರಂಗ ಹರಾಜನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಗದಗ ರವರ ಕಚೇರಿ ಬಿಂಕದಕಟ್ಟಿಯಲ್ಲಿ ದಿನಾಂಕ 09-07-2025 ಮಧ್ಯಾಹ್ನ 3:00 ಘಂಟೆಗೆ ಬಹಿರಂಗ ಹರಾಜು ಮಾಡಲಾಗುವುದು, ಎಂದು ಸಕಾಯಕ ಅರಣ್ಯ ಸಂರಕ್ಷಣಾಧಿಕಾರಿ,ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ತಾಂತ್ರಿಕ ಸಹಾಯಕರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 08372-200286 ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಪ ವಿಭಾಗ ಗದಗ ಇವರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP