ಉಡುಪಿ, 20 ಜೂನ್ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಿತು.
ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa