ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ದಾವಣಗೆರೆ, 22 ಜೂನ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯಲ್ಲಿ 25-26ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಜುಲೈ 7 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ


ದಾವಣಗೆರೆ, 22 ಜೂನ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯಲ್ಲಿ 25-26ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜುಲೈ 7 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರ ಹಾಗೂ ನಿಬಂಧನೆಗಳು, ಅರ್ಜಿಗಾಗಿ ಜಾಲತಾಣವನ್ನು ವೀಕ್ಷಿಸಬಹುದು ದೂ.ಸಂ:08185-200728ನ್ನು ಸಂಪರ್ಕಿಸಲು ಕುಲಸಚಿವರಾದ ಡಾ.ಕೆ.ಸಿ.ಶಶಿಧರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande