ಮಾಧ್ಯಮ, ಸಾಮಾಜಿಕ ಜಾಲತಾಣ ವಕ್ತಾರರೊಂದಿಗೆ ಯಡಿಯೂರಪ್ಪ ಸಭೆ
ಬೆಂಗಳೂರು, 23 ಜೂನ್ (ಹಿ.ಸ.) : ಆ್ಯಂಕರ್ : ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ. ಎಸ್.‌ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ವಕ
Meeting


ಬೆಂಗಳೂರು, 23 ಜೂನ್ (ಹಿ.ಸ.) :

ಆ್ಯಂಕರ್ : ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ. ಎಸ್.‌ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ವಕ್ತಾರರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಪರಿಷತ್‌ ಸದಸ್ಯರಾದ ಕೇಶವ ಪ್ರಸಾದ್‌, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಕರುಣಾಕರ ಖಾಸಲೆ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್‌ ಮಾಕನೂರು, ಮಾಧ್ಯಮ ಸಹ-ಸಂಚಾಲಕ ಪ್ರಶಾಂತ ಕೆಡಂಜಿ, ರಾಜ್ಯ ವಕ್ತಾರರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande