ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ಉಪರಾಷ್ಟ್ರಪತಿ ಜಗದೀಪ್ ಧಂಖರ್ ಜೂನ್ 25 ರಿಂದ 27 ರವರೆಗೆ ಉತ್ತರಾಖಂಡದ ನೈನಿತಾಲ್ನಲ್ಲಿ ಮೂರು ದಿನಗಳ ಪ್ರವಾಸದಲ್ಲಿರಲಿದ್ದಾರೆ. ಅವರು ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ (ಜೂನ್ 25) ಮತ್ತು ಶೆರ್ವುಡ್ ಕಾಲೇಜಿನ ಸಂಸ್ಥಾಪನಾ ದಿನಾಚರಣೆ (ಜೂನ್ 27) ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಉಪ ರಾಷ್ಟ್ರಪತಿಗಳು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa