ಸಾರಿಗೆ ಸಂಸ್ಥೆ ಬಸ್ ಉರುಳಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಹುಬ್ಬಳ್ಳಿ, 25 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಮೂವತ್ತಕ್ಕೂ ಹೆ
Bus


ಹುಬ್ಬಳ್ಳಿ, 25 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ಬಳಿ ಸಂಭವಿಸಿದೆ.

ಘಟನೆಯಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಮಾಹಿತಿ ದೊರೆಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande