ಬೆಂಗಳೂರು, 25 ಜೂನ್ (ಹಿ.ಸ.) :
ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಾಗೊಂದು ವೇಳೆ ಆಯ್ಕೆ ಮಾಡಬೇಕಾದರೆ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ.ಪಕ್ಷ ಕೊಡುವ ಜವಾಬ್ದಾರಿ ನಾನು ನಿಭಾಯಿಸುವೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa