ಬಳ್ಳಾರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿ, 29 ಜೂನ್ (ಹಿ.ಸ.) : ಆ್ಯಂಕರ್ : ಈ ವರ್ಷ ಬಳ್ಳಾರಿ ನಗರದಲ್ಲಿ ನಡೆಸಲು ಉದ್ದೇಶಿಸಿರುವ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ
ಬಾನು ಮುಷ್ತಾಕ್  ಬಳ್ಳಾರಿಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ


ಬಳ್ಳಾರಿ, 29 ಜೂನ್ (ಹಿ.ಸ.) :

ಆ್ಯಂಕರ್ : ಈ ವರ್ಷ ಬಳ್ಳಾರಿ ನಗರದಲ್ಲಿ ನಡೆಸಲು ಉದ್ದೇಶಿಸಿರುವ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಇಂದು ನಡೆದ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಾನು ಮುಷ್ತಾಕ್ ಅವರ ಆಯ್ಕೆ ಸರ್ವಾನುಮತದಿಂದ ನಡೆದಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande