ಆರ್.ಸಿ.ಬಿ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು, 04 ಜೂನ್ (ಹಿ.ಸ.) : ಆ್ಯಂಕರ್ : ಐಪಿಎಲ್ ಕ್ರಿಕೆಟ್ ಅಂತಿಮ‌ ಪಂದ್ಯದಲ್ಲಿ ಆರ್.ಸಿ.ಬಿ ಗೆಲುವು ಅತೀವ ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್
Cm


ಬೆಂಗಳೂರು, 04 ಜೂನ್ (ಹಿ.ಸ.) :

ಆ್ಯಂಕರ್ : ಐಪಿಎಲ್ ಕ್ರಿಕೆಟ್ ಅಂತಿಮ‌ ಪಂದ್ಯದಲ್ಲಿ ಆರ್.ಸಿ.ಬಿ ಗೆಲುವು ಅತೀವ ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ರಾಜ್ಯ ಅತೀವ ಹೆಮ್ಮೆ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande