ನವದೆಹಲಿ, 04 ಜೂನ್ (ಹಿ.ಸ.) :
ಆ್ಯಂಕರ್ : ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಲೀ ಜೇ-ಮ್ಯುಂಗ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ-ಕೊರಿಯಾ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಮತ್ತು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa