ನಾಳೆ ಜಿಲ್ಲಾ ನ್ಯಾಯಾಲಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ’
ಬಳ್ಳಾರಿ, 4 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಕಡೆಗೆ” ಎಂಬ ಘೋಷವಾಕ್ಯದೊಂದಿಗೆ ಜೂ.05 ರಂದು ಬೆಳಿ
ನಾಳೆ ಜಿಲ್ಲಾ ನ್ಯಾಯಾಲಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ’


ಬಳ್ಳಾರಿ, 4 ಜೂನ್ (ಹಿ.ಸ.)

ಆ್ಯಂಕರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಕಡೆಗೆ” ಎಂಬ ಘೋಷವಾಕ್ಯದೊಂದಿಗೆ ಜೂ.05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande