ದೇವರಾಜ ಅರಸು ಪುಣ್ಯಸ್ಮರಣೆ
ಬೆಂಗಳೂರು, 06 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ಪಶ್ಚಿಮ ದ್ವಾರದ ಮುಂಭಾಗದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮ
Cm


ಬೆಂಗಳೂರು, 06 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ಪಶ್ಚಿಮ ದ್ವಾರದ ಮುಂಭಾಗದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande