ವರ್ಗಾವಣೆ ಪ್ರಕ್ರಿಯೆ ಪರಿಶೀಲಿಸಿದ ಸಚಿವ ಗುಂಡೂರಾವ್
ಬೆಂಗಳೂರು, 01 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆಯುತ್ತಿರುವ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದರು. ಪಾರದರ್ಶಕವಾಗಿ ಆನ್ಲೈನ್ ಮುಖಾಂತರ ನೌಕರರ ಕೆಲಸದ ಅನುಭವವನ್ನು ಪರಿಗಣಿಸಿ ಜೇಷ್ಠತೆ ಆಧಾರದಲ್ಲಿ ವರ್ಗಾವಣೆಯನ್ನು ನಡೆಸಲಾಗುತ
Visit


ಬೆಂಗಳೂರು, 01 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆಯುತ್ತಿರುವ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದರು.

ಪಾರದರ್ಶಕವಾಗಿ ಆನ್ಲೈನ್ ಮುಖಾಂತರ ನೌಕರರ ಕೆಲಸದ ಅನುಭವವನ್ನು ಪರಿಗಣಿಸಿ ಜೇಷ್ಠತೆ ಆಧಾರದಲ್ಲಿ ವರ್ಗಾವಣೆಯನ್ನು ನಡೆಸಲಾಗುತ್ತಿದ್ದು, ಯಾವುದೇ ಗೊಂದಲ ಬೇಡ ಎಂದು ಸಚಿವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande