ಬಿ.ಟಿ.ಲಲಿತಾ ನಾಯಕ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, 11 ಜುಲೈ (ಹಿ.ಸ.) : ಆ್ಯಂಕರ್ : ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್ ಇಂದು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು
Join


ಬೆಂಗಳೂರು, 11 ಜುಲೈ (ಹಿ.ಸ.) :

ಆ್ಯಂಕರ್ : ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್ ಇಂದು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು, ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಶಕ್ತಿ - ದೇಶದ ಶಕ್ತಿಯಾಗಿದ್ದು ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಪಕ್ಷ ಸೇರುವವರಿಗೆ ಸ್ವಾಗತ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande