ಬೆಂಗಳೂರು, 13 ಜುಲೈ (ಹಿ.ಸ.) :
ಆ್ಯಂಕರ್ : ಚಿತ್ರಕಲೆಯ ಕ್ಷೇತ್ರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸಿ ಪರಿಹಾರಗಳನ್ನು ಕಂಡು ಹಿಡಿಯಲು VAG ವೇದಿಕೆ ಮೊತ್ತಮೊದಲ ಬಾರಿಗೆ ಸಮಾವೇಶವನ್ನು ಆಯೋಜಿಸಿತ್ತು.
ಕರ್ನಾಟಕದ ಎಲ್ಲ ಭಾಗಗಳಿಂದ ಕಲಾವಿದರು ಈ ವಿರಳವಾದ ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶವು ಕರ್ನಾಟಕ ಚಿತ್ರಕಲಾ ಪರಿಷತ್ ಪಕ್ಕದಲ್ಲಿರುವ ಗಾಂಧಿ ಭವನದಲ್ಲಿ ನಡೆಯಲಿದೆ. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಆಲೋಚನೆಗೆ ಪ್ರೇರಣೆ ನೀಡುವ ಬೌದ್ಧಿಕ ಚರ್ಚೆಗಳು ನಡೆದವು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ