ಬಿಹಾರ ಮತದಾರರ ಪಟ್ಟಿಯಲ್ಲಿ ವಿದೇಶೀಯರು!
ಪಾಟ್ನಾ, 13 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣಾ ಕಾರ್ಯಕ್ರಮ ವೇಳೆ ಮತದಾರರ ಪಟ್ಟಿಯಲ್ಲಿ ನೇಪಾಳ, ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ನ ವಿದೇಶೀ ನಾಗರಿಕರನ್ನು ಬೂತ್ ಮಟ್ಟದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಮನೆ ಮನೆಗೆ ಭೇಟಿ
Voters


ಪಾಟ್ನಾ, 13 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣಾ ಕಾರ್ಯಕ್ರಮ ವೇಳೆ ಮತದಾರರ ಪಟ್ಟಿಯಲ್ಲಿ ನೇಪಾಳ, ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ನ ವಿದೇಶೀ ನಾಗರಿಕರನ್ನು ಬೂತ್ ಮಟ್ಟದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಮನೆ ಮನೆಗೆ ಭೇಟಿ ನೀಡಿ ಸತ್ಯ ಪರಿಶೀಲನೆ ನಡೆಸಿದ ಬಿಎಲ್ಒಗಳು ಅನರ್ಹ ಮತದಾರರನ್ನು ಗುರುತಿಸಿದ್ದಾರೆ. ಆಗಸ್ಟ್ 1ರೊಳಗೆ ಪರಿಶೀಲನೆ ಪೂರ್ಣಗೊಳಿಸಿ, ಸೆಪ್ಟೆಂಬರ್ 30ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಅನರ್ಹರ ಹೆಸರು ಗಳು ಪಟ್ಟಿಯಿಂದ ತೆಗೆದು ಹಾಕಲಾಗಲಿವೆ.

ಈ ಅಭಿಯಾನದ ಉದ್ದೇಶ ಮುಂಬರುnವ ವಿಧಾನ ಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುವುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande