ನಾಳೆ ಸಚಿವ ದಿನೇಶ ಗುಂಡೂರಾವ್ ವಿಜಯಪುರ ಪ್ರವಾಸ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ 11-20ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ,
ನಾಳೆ ಸಚಿವ ದಿನೇಶ ಗುಂಡೂರಾವ್ ವಿಜಯಪುರ ಪ್ರವಾಸ


ವಿಜಯಪುರ, 13 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಬೆಳಿಗ್ಗೆ 11-20ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಅಗರಖೇಢ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ವಸತಿ ಗೃಹ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 3-30ಕ್ಕೆ ಇಂಡಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande