ಹಾಸನ, 13 ಜುಲೈ (ಹಿ.ಸ.) :
ಆ್ಯಂಕರ್ : ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ಹಾಸನ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವು ಸೇರಿದಂತೆ), 2024-25ನೇ ಸಾಲಿನ ಮಾರ್ಚ್ -2025 ಮತ್ತು 2025-26 ಸಾಲಿನ ಜೂನ್-2025ರ ಅಂತ್ಯಕ್ಕೆ 1ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ನಾಳೆ ಬೆ.10.30 ಗಂಟೆಗೆ ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa