ಚಿತ್ರದುರ್ಗ, 13 ಜುಲೈ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಹಾಗೂ ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಬೆನ್ನೂರು–ಸಿರಿಗೆರೆ–ಸಾಸಲು ಕೆ.ಎಂ.ಆರ್.ಸಿ. ರಸ್ತೆ ಕಾಮಗಾರಿಯ ಪ್ರಗತಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಸ್ತೆಯ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa