ಜಲ ಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ತುಮಕೂರು, 14 ಜುಲೈ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಇಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದ ''ಜಲ ಜೀವನ್ ಮಿಷನ್ ಯೋಜನೆಯ'' ಪ್ರಗತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲ
Meeting


ತುಮಕೂರು, 14 ಜುಲೈ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಇಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದ 'ಜಲ ಜೀವನ್ ಮಿಷನ್ ಯೋಜನೆಯ' ಪ್ರಗತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಕೆ.ಷಡಕ್ಷರಿ, ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಗ್ಯಾರಂಟಿ ಯೋಜನೆಗಳ‌ ಅನುಷ್ಟಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande