ತೆಕ್ಕಲಕೋಟೆ ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಸಿರುಗುಪ್ಪ, 14 ಜುಲೈ (ಹಿ.ಸ.) : ಆ್ಯಂಕರ್ : ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಾರ ಹೊಸಳ್ಳಿ ನಿವಾಸಿ ಶೇಖಣ್ಣ (50) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ 5.9 ಅಡ
ತೆಕ್ಕಲಕೋಟೆ ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಸಿರುಗುಪ್ಪ, 14 ಜುಲೈ (ಹಿ.ಸ.) :

ಆ್ಯಂಕರ್ : ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಾರ ಹೊಸಳ್ಳಿ ನಿವಾಸಿ ಶೇಖಣ್ಣ (50) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.

ವ್ಯಕ್ತಿಯ ಚಹರೆ ಗುರುತು:

ಎತ್ತರ 5.9 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ವ್ಯಕ್ತಿಯ ಮೈಮೇಲೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಲುಂಗಿ ಧರಿಸಿರುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆ ಪಿ.ಎಸ್.ಐ ದೂ.08396-248013, ಮೊ.9480803055, ಸಿ.ಪಿ.ಐ ಮೊ.08396-248044, ಬಳ್ಳಾರಿ ಗ್ರಾಮೀಣ ಉಪ ವಿಭಾಗ ಡಿ.ಎಸ್.ಪಿ ದೂ.08392-276000, ಎಸ್.ಪಿ ದೂ.08392-258400 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande