ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ
ಬೆಳಗಾವಿ, 18 ಜುಲೈ (ಹಿ.ಸ.) : ಆ್ಯಂಕರ್ : ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆ
Inauguration


ಬೆಳಗಾವಿ, 18 ಜುಲೈ (ಹಿ.ಸ.) :

ಆ್ಯಂಕರ್ : ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್‌ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande