ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಸಚಿವ ಜಾರಕಿಹೊಳಿ‌ ಭೇಟಿ
ಬೆಳಗಾವಿ, 18 ಜುಲೈ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಅತಿದೊಡ್ಡ ಮೃಗಾಲಯವಾದ ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಮ
Visit


ಬೆಳಗಾವಿ, 18 ಜುಲೈ (ಹಿ.ಸ.) :

ಆ್ಯಂಕರ್ : ಉತ್ತರ ಕರ್ನಾಟಕದ ಅತಿದೊಡ್ಡ ಮೃಗಾಲಯವಾದ ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿದರು.

ಈ ಸಂದರ್ಭದಲ್ಲಿ, ಮೃಗಾಲಯದ ಕುಂದುಕೊರತೆಗಳನ್ನು ಆಲಿಸಿ, ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande