ನವದೆಹಲಿ, 18 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿಗೆ ಭೇಟಿ ನೀಡಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ₹7,217 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದು ಪ್ರಧಾನಿಯವರ 53ನೇ ಬಿಹಾರ ಪ್ರವಾಸವಾಗಿದೆ. ಈ ಮೂಲಕ ಬಿಹಾರಕ್ಕೆ ಇಷ್ಟೊಂದು ಬಾರಿ ಭೇಟಿ ನೀಡಿರುವ ದೇಶದ ಮೊದಲ ಪ್ರಧಾನಿಯಾಗಿ ಅವರು ದಾಖಲೆಯ ಸಾಧನೆ ಮಾಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa