ಮೋಕ : ಬಾಡಿಗೆ ಕಟ್ಟಡ ಬೇಕಾಗಿದೆ
ಬಳ್ಳಾರಿ, 25 ಜುಲೈ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೋಕಾ ಗ್ರಾಮದಲ್ಲಿ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆ ನಿಗದಿ ಪಡಿಸುವ ಬಾಡಿಗೆ ಅನುಸಾರವಾಗಿ ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಚಿಸುವ ಕಟ್ಟಡಗ
ಮೋಕ : ಬಾಡಿಗೆ ಕಟ್ಟಡ ಬೇಕಾಗಿದೆ


ಬಳ್ಳಾರಿ, 25 ಜುಲೈ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೋಕಾ ಗ್ರಾಮದಲ್ಲಿ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆ ನಿಗದಿ ಪಡಿಸುವ ಬಾಡಿಗೆ ಅನುಸಾರವಾಗಿ ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಚಿಸುವ ಕಟ್ಟಡಗಳ ಮಾಲೀಕರು ಸಂಪರ್ಕಿಸಬಹುದು.

ನಗರದ ಕಂಟೋನ್‍ಮೆಂಟ್ ಪ್ರದೇಶದ ಓ.ಪಿ.ಸರ್ಕಲ್ ಎಲ್‍ಎಲ್‍ಸಿ ಕಾಲೋನಿ ಹತ್ತಿರದ ಡಿಸ್ನಿ ಫಂಕ್ಷನ್‍ಹಾಲ್ ಎದುರುಗಡೆಯ 1ನೇ ಮಹಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392294492 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande