ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ
ನವದೆಹಲಿ, 26 ಜುಲೈ (ಹಿ.ಸ.) : ಆ್ಯಂಕರ್ : ಕಾರ್ಗಿಲ್ ವಿಜಯ್ ದಿವಸದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ತಮ್ಮ ಎಕ್ಸ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಇಂದು ದೇಶದ ಸ್ವಾಭಿಮಾನ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಯೋಧರ ಅಪರೂಪದ ಶ
Pm


ನವದೆಹಲಿ, 26 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಗಿಲ್ ವಿಜಯ್ ದಿವಸದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಎಕ್ಸ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು,

ಇಂದು ದೇಶದ ಸ್ವಾಭಿಮಾನ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಯೋಧರ ಅಪರೂಪದ ಶೌರ್ಯವನ್ನು ನೆನೆಯುವ ದಿನ. ಅವರ ಬಲಿದಾನ ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ, ಎಂದು ಪ್ರಧಾನಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande