ಬೆಂಗಳೂರು, 03 ಜುಲೈ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ. ಶಿವಕುಮಾರ್ ಅವರನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ವಿಜಯಪುರ ಜಿಲ್ಲೆಯ ತುಬಚಿ-ಬಬಲೇಶ್ವರ ಯೋಜನೆಯಡಿ ಬರುವ ತಿಕೋಟಾ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ 1,30,000 ಎಕರೆ ಜಮೀನಿಗೆ ಬೇಸಿಗೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ಒಂದು ಕೆರೆ ನಿರ್ಮಿಸಲು ಅನುದಾನ ಮಂಜೂರು ಮಾಡುವುದು ಸೇರಿದಂತೆ ಹಲವು ಅಭಿವೃದ್ಧಿ ವಿಷಯ ಕುರಿತು ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa