ನವದೆಹಲಿ, 03 ಜುಲೈ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಸತತ ಎರಡನೇ ದಿನವೂ ಏರಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹99,480 ಮತ್ತು 22 ಕ್ಯಾರೆಟ್ ಚಿನ್ನ ₹91,200 ತಲುಪಿದೆ.
ಬೆಳ್ಳಿಯ ದರ ಪ್ರತಿ ಕಿಲೋಗ್ರಾಂಗೆ ₹1,11,000 ಆಗಿದ್ದು, ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲಿ ದರ ಏರಿಕೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa