ಬೆಂಗಳೂರು, 03 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜುಲೈ 15 ರಂದು ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕುಮಾರ ಕೃಪ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa