ಮೊಹರಂ ಹಬ್ಬ ಹಿನ್ನೆಲೆ ಪೊಲೀಸರಿಂದ ಶಾಂತಿ ಸಭೆ
ವಿಜಯಪುರ, 03 ಜುಲೈ (ಹಿ.ಸ.) : ಆ್ಯಂಕರ್ : ಮೊಹರಂ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಮುಖಂಡರ ಜೊತೆಗೆ ಪೊಲೀಸರು ಶಾಂತಿ ಸಭೆಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ನೇತೃತ್ವದಲ್ಲಿ ಹಂಜಗಿ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತವಾಗಿ
ಹಂಜಗಿ ಗ್ರಾಮದಲ್ಲಿ ಮೊಹರಮ್ ಹಬ್ಬದ ಶಾಂತಿ ಸಭೆ


ವಿಜಯಪುರ, 03 ಜುಲೈ (ಹಿ.ಸ.) :

ಆ್ಯಂಕರ್ : ಮೊಹರಂ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಮುಖಂಡರ ಜೊತೆಗೆ ಪೊಲೀಸರು ಶಾಂತಿ ಸಭೆಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ನಡೆಸಿದರು.

ಇಂಡಿ ಗ್ರಾಮೀಣ ಪೊಲೀಸ್ ಠಾಣಾ ನೇತೃತ್ವದಲ್ಲಿ ಹಂಜಗಿ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತವಾಗಿ ಸಮಾಜದ ಪ್ರಮುಖರನ್ನು ಹಾಗೂ ಎಲ್ಲಾ ಸಂಘಟನೆ ಪ್ರಮುಖರನ್ನು ಆಹ್ವಾನಿಸಿ ಶಾಂತಿ ಸಭೆ ನಡೆಸಿದರು‌.

ಅಲ್ಲದೇ, ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ಸೂಕ್ತ ಸಲಹೆ ಸೂಚನೆ ನೀಡಿದರು. ಮೊಹರಂ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಲು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande