ಕಳೆದುಹೋದ ಮೊಬೈಲ್ ಮರಳಿ ಗ್ರಾಹಕರಿಗೆ ನೀಡಿದ ಪೊಲೀಸರು
ವಿಜಯಪುರ, 03 ಜುಲೈ (ಹಿ.ಸ.) : ಆ್ಯಂಕರ್ : ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪೊಲೀಸರು ಹುಡುಕಿ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲನ್ನು CEIR portal ಮೂಲಕ ಕಳೆದು ಹೋದ ಮೊಬೈಲ್ ಫೋನ್ ಅನ್ನು ಪತ್ತೆ ಮ
ಸಾರ್ವಜನಿಕರಿಗೆ ಮೊಬೈಲ್ ಹಸ್ತಾಂತರ


ವಿಜಯಪುರ, 03 ಜುಲೈ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪೊಲೀಸರು ಹುಡುಕಿ ಕೊಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲನ್ನು CEIR portal ಮೂಲಕ ಕಳೆದು ಹೋದ ಮೊಬೈಲ್ ಫೋನ್ ಅನ್ನು ಪತ್ತೆ ಮಾಡಿ ಮರಳಿ ದೂರುದಾರರಿಗೆ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande