ವಿಜಯಪುರ, 04 ಜುಲೈ (ಹಿ.ಸ.) :
ಆ್ಯಂಕರ್ : ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಸಾತಿಹಾಳ ರಸ್ತೆಯಲ್ಲಿ ನಡೆದಿದೆ.
ನಿವಾಳಖೇಡ ಗ್ರಾಮದ ದೇವಪ್ಪ ಶರಣಪ್ಪ ಬಾಗೇವಾಡಿ(25) ಮೃತ ದುರ್ದೈವಿ.
ಸಾತಿಹಾಳ ಗ್ರಾಮದಿಂದ ದೇವರಹಿಪ್ಪರಗಿ ಪಟ್ಟಣಕ್ಕೆ ಬರುವಾಗ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande