ತುಮಕೂರಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ
ತುಮಕೂರು, 06 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ತುಮಕೂರು ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಪ್ರತಿಭಾ ಪುರಸ
ಸಭೆ


ತುಮಕೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ತುಮಕೂರು ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿತ್ತು.

ಗೃಹ ಸಚಿವ ಡಾ. ಜಿ. ಪರಮೇಶ್ವರ ಸಮಾರಂಭದಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭ ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜ,

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್,

ಜಿಪಂ ಸಿಇಒ ಜಿ. ಪ್ರಭು, ಎಸ್‌ಪಿ ಅಶೋಕ್ ಮತ್ತು ಸಂಘದ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande